Thursday, August 13, 2026
Thursday, August 13, 2026

Akashavani Bhadravathi ದೀಪಾವಳಿ ಹಬ್ಬದಂದು ಭದ್ರಾವತಿ ಆಕಾಶವಾಣಿಯ ವಿಶೇಷ ಅತಿಥಿ ಬಿ.ವೈ.ರಾಘವೇಂದ್ರ

Date:

Akashavani Bhadravathi ಆಕಾಶವಾಣಿ ಭದ್ರಾವತಿ ಕೇಂದ್ರದಿoದ ದಿನಾಂಕ: 12-11-2023 ರಂದು ಬೆಳಿಗ್ಗೆ 8.30ಕ್ಕೆ ಮಾನ್ಯ ಶಿವಮೊಗ್ಗ ಜಿಲ್ಲೆಯ ಸಂಸದರಾದ
ಬಿ.ವೈ.ರಾಘವೇoದ್ರ ಅವರೊಡನೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಡೆಸಿದ ವಿಶೇಷ ಸಂವಾದ ಕಾರ್ಯಕ್ರಮ ಪ್ರಸಾರವಾಗಲಿದೆ.

Akashavani Bhadravathi ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ FM103.5 ಹಾಗೂ MW675Khz ನಲ್ಲಿ ಹಾಗೂ ವಿಶ್ವದಾದ್ಯಂತ Prasarbharati newsonair App ನಲ್ಲಿ ಭದ್ರಾವತಿ ಕೇಂದ್ರದ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು. ಹಾಗೂ ಪ್ರಸಾರ ನಂತರ Akashavani Bhadravathi YouTube channel ನಲ್ಲಿ ಕೇಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...