Friday, May 8, 2026
Friday, May 8, 2026

Apply Now ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ

Date:

Apply Now ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿಕಾರಿಪುರ ತಾಲ್ಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿಯಲ್ಲಿ ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನಿsಸಿದೆ.
ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿದ್ದು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಶಿಕಾರಿಪುರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯೂ ಆಗಿ ಕಾರ್ಯನಿರ್ವಹಿಸುತ್ತಿರುವ ಹುಚ್ಚರಾಯಪ್ಪ ದೂರವಾಣಿ ಸಂಖ್ಯೆ : 9741161346 ಇವರಿಂದ ಅರ್ಜಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ವಿ.ಆರ್.ಡಬ್ಲ್ಯೂ ಹುದ್ದೆಗೆ ಅಗತ್ಯವಾದ ದಾಖಲಾತಿಗಳಾದ 10ನೇ ತರಗತಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯು.ಡಿ.ಐ.ಡಿ ಕಾರ್ಡ್‍ನೊಂದಿಗೆ ನ.21 ರೊಳಗೆ ಅರ್ಜಿ ಸಲ್ಲಿಸುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ Apply Now ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Backward Classes Welfare Department ಶುಲ್ಕ ಮರುಪಾವತಿ ಕಾರ್ಯಕ್ರಮದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ...

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...