Sunday, September 27, 2026
Sunday, September 27, 2026

Halappa Harathalu ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಶುಭ ಕೋರಿದ ಮಾಜಿ ಸಚಿವ ಹೆಚ್.ಹಾಲಪ್ಪ ಹರತಾಳು

Date:

Halappa Harathalu ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡ ಬಿ.ವೈ ವಿಜಯೇಂದ್ರ ರವರಿಗೆ ಅಭಿನಂದನೆ ಸಲ್ಲಿಸಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ನವರಿಗೆ, ವಿಜಯೇಂದ್ರ ರವರಿಗೆ ದೀಪಾವಳಿಯ ಶುಭಾಶಯ ಕೋರಿದರು. ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ವೀರೇಶ್ ಆಲವಳ್ಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...