Sunday, September 27, 2026
Sunday, September 27, 2026

Department of Post ಇನ್ನು ಮುಂದೆ ಮನೆ ಬಾಗಿಲಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್

Date:

Department of Post ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣ ದಾರರಿಗೆ/ಕುಟುಂಬ ಪಿಂಚಣ ದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಭಾರತೀಯ ಅಂಚೆ ಇಲಾಖೆಯು ‘ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್’, ಪಿಂಚಣ ದಾರರ ಮನೆಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸುವ ವ್ಯವಸ್ಥೆಯನ್ನು ಮಾಡಿದೆ.

ಪಿಂಚಣ ದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ಮನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಓ ಸಂಖ್ಯೆ ಮತ್ತು ಪಿಂಚಣ ದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದಾಗಿದೆ.

Department of Post ಕರ್ನಾಟಕ ಸರ್ಕಾರದ ಪಿಂಚಣ ದಾರರು/ಕುಟುಂಬ ಪಿಂಚಣ ದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ಮನ್ ಮೂಲಕ ಕೇವಲ ರೂ. 70/- (ಜಿಎಸ್‌ಟಿ ಸೇರಿದಂತೆ) ಶುಲ್ಕನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಲೈಪ್ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಶಿವಮೊಗ್ಗ ಅಂಚೆ ಇಲಾಖಾ ಕಚೇರಿಯ ಸೂಪರಿಟೆಂಡೆಂಟ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...