Monday, May 4, 2026
Monday, May 4, 2026

Indian Railway ಭಾರತೀಯ ರೈಲ್ವೆಯ 54 ಸಾವಿರ ಭೋಗಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

Date:

Indian Railway ಪ್ರಯಾಣಿಕರ ಸುರಕ್ಷತೆಗಾಗಿ ಭಾರತೀಯ ರೈಲ್ವೆಯು 54 ಸಾವಿರಕ್ಕೂ ಹೆಚ್ಚು ಬೋಗಿಗಳಲ್ಲಿ ಮತ್ತು 5 ಸಾವಿರ ಎಲೆಕ್ನಿಕ್‌ ಲೋಕೊಮೋಟಿವ್ ಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಲಿದೆ.

ಒಟ್ಟು 82 ಸಾವಿರಬೋಗಿಗಳಿಗೆ ಸಿ.ಸಿ. ಟಿ.ವಿ. ಕ್ಯಾಮೆರಾ ಅಳವಡಿಸುವ ಗುರಿ ಹೊಂದಲಾಗಿದೆ.

ಅಂದಾಜು 32,200 ಕೋಟಿ ವೆಚ್ಚದ ಈ ಯೋಜನೆಯನ್ನು ರೈಲ್ವೆ ಮಾಹಿತಿ ವ್ಯವಸ್ಥೆಯ ಕೇಂದ್ರವು (ಸಿಆರ್‌ಐಎಸ್‌) ಜಾರಿಗೊಳಿಸುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Indian Railway ರಾಜಧಾನಿ ಮತ್ತು ವಂದೇ ಭಾರತ್ ರೈಲುಗಳ ಬೋಗಿಗಳು ಸೇರಿದಂತೆ ಸದ್ಯ 7 ಸಾವಿರ ಬೋಗಿಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳು ಹಾಗೂ ಉಪನಗರ ರೈಲುಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...