Monday, May 4, 2026
Monday, May 4, 2026

Shivamogga Rowdy Sheeter Murder ಶಿವಮೊಗ್ಗದಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

Date:

Shivamogga Rowdy Sheeter Murder ಶಿವಮೊಗ್ಗದಲ್ಲಿ ಮೃತ ಯುವಕ ರೌಡಿ‌ಶೀಟರ್, ಗಾಂಧಿಬಜಾರ್ ಪ್ರದೇಶದ ಧರ್ಮರಾಯನ ಕೇರಿ ವಾಸಿಯಾಗಿದ್ದ ಮಲ್ಲೇಶ್ ಎಂದು ತಿಳಿದು ಬಂದಿದೆ.

ಮಲ್ಲೇಶ್ ಎರಡು ವರ್ಷದ ಹಿಂದೆ ತಿರುಪಾಳಯ್ಯನ ಕೇರಿಯ ಯುವತಿಯೊಬ್ಬಳಿಗೆ ಮದುವೆಯಾಗುವಂತೆ ಪೀಡಿಸಿದ್ದನು. ಆಕೆ,
ಮಲ್ಲೇಶ್ ನ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಮಲ್ಲೇಶ್ ಬೆಂಗಳೂರು ಸೇರಿದ್ದನು.
ಈಗ ದೀಪಾವಳಿ ಹಬ್ಬಕ್ಕೆಂದು ಊರಿಗೆ ಬಂದಿದ್ದನು.

Shivamogga Rowdy Sheeter Murder ಮಲ್ಲೇಶ್ ನ ಚಲನವಲನ ಗಮನಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯ ಕಡೆಯವರು ಪ್ರತೀಕಾರ ತೀರಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...