Wednesday, September 23, 2026
Wednesday, September 23, 2026

Kateel Ashok Pai Memorial College ಅಂತರ ಕಾಲೇಜು ಕವಿತೆ ಸ್ಪರ್ಧೆಯಲ್ಲಿಕವಿ ರಕ್ಷಿತ್ ಗೆ ಪ್ರಥಮ ಬಹುಮಾನ

Date:

Kateel Ashok Pai Memorial College ಬೆಂಗಳೂರಿನ ಎನ್.ಎಂ ಆರ್.ಕೆ.ವಿ ಕಾಲೇಜಿನ ‘ಸುರಗಿ’ ಕನ್ನಡ ವಿಭಾಗದಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅಂತರ್ ಕಾಲೇಜಿನ ರಾಜ್ಯಮಟ್ಟದ ಕವನ ಸ್ಪರ್ದೆಯನ್ನು ಏರ್ಪಡಿಸಲಾಗಿತ್ತು. ಚಿ. ನ ಮಂಗಳಾ ನೆನಪಿನ ಈ ಕವನ ಸ್ಪರ್ಧೆಯಲ್ಲಿ ಶಿವಮೊಗ್ಗದ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿ ರಕ್ಷಿತ್ ಪ್ರಕೃತಿಯ ಶಿಶುನಾನು ಎಂಬ ಕವನ ರಚಿಸಿ ಪ್ರಥಮ ಬಹುಮಾನವನ್ನು ಗಳಿಸಿರುತ್ತಾರೆ.

Kateel Ashok Pai Memorial College ನ.16ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಿತ್‌ರವರು ಬಹುಮಾನವನ್ನು ಮತ್ತು ಪ್ರಶಸ್ತಿ ಪತ್ರವನ್ನು ಸ್ವೀಕರಿಸಿರುತ್ತಾರೆ. ಮಾನಸ ಟ್ರಸ್ಟ್ ನ ಡಾ.ರಜನಿ ಪೈ, ಡಾ ಪ್ರೀತಿ ಶಾನಭಾಗ್, ಡಾ.ರಾಜೆಂದ್ರ ಚೆನ್ನಿ. ಪ್ರಾಂಶುಪಾಲರಾದ ಡಾ.ಸಂಧ್ಯಾಕಾವೇರಿ ಎಲ್ಲಾ ಸಿಬ್ಬಂದಿ ಹಾಗು ವಿದ್ಯಾರ್ಥಿಗಳೂ ಈ ಪ್ರತಿಭಾನ್ವಿತ ವಿದ್ಯಾರ್ಥಿಯನ್ನು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...