Saturday, June 20, 2026
Saturday, June 20, 2026

MESCOM  ಸಾಗರದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

Date:

MESCOM  ಮೆಸ್ಕಾಂ ಸಾಗರ ನಗರ ಉಪವಿಭಾಗ ಕಛೇರಿಯಲ್ಲಿ ನ. 21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

MESCOM  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ದೂರವಾಣಿ ಸಂಖ್ಯೆ:9448289516.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...