Wednesday, September 16, 2026
Wednesday, September 16, 2026

Shivamogga Airport ನ.21 ರಿಂದ ಶಿವಮೊಗ್ಗ ಏರ್ಪೊಟ್ ಗೆ ಸ್ಟಾರ್ ಏರ್ ಲೈನ್ಸ್ ಸೇವೆ

Date:

Shivamogga Airport ನಾಳೆಯಿಂದ ಸ್ಟಾರ್ ಏರ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಹೈದ್ರಾಬಾದ್ – ತಿರುಪತಿ ಗೋವಾಕ್ಕೆ ಈ ಮೂರು ಹೊಸ ದೈನಂದಿನ ವಿಮಾನಗಳ ಸಂಚಾರ
ಆರಂಭಗೊಳ್ಳಲಿದೆ.

ವಿಮಾನಯಾನ ಸಂಸ್ಥೆಯು ತಮ್ಮ ಹೊಸ Embraer E175 ವಿಮಾನವನ್ನು ಬಳಸಿಕೊಂಡು ಈ ಬಹುನಿರೀಕ್ಷಿತ ಮಾರ್ಗಗಳಲ್ಲಿ ಸಂಚಾರ ಆರಂಭಿಸಲಿದೆ.

Shivamogga Airport ಶಿವಮೊಗ್ಗದಿಂದ ತಿರುಪತಿಗೆ ಸಂಪರ್ಕ ಕಲ್ಪಿಸುವುದರಿಂದ ತಿರುಪತಿಯ ವೆಂಕಟೇಶ್ವರನ ದರ್ಶನ ಪಡೆಯುವ ಭಕ್ತಾದಿಗಳಿಗೆ ಇದರಿಂದ ಸಾಕಷ್ಟು ಅನುಕೂಲವಾಗಲಿದೆ. ಶಿವಮೊಗ್ಗದಿಂದ ಗೋವಕ್ಕೆ ತೆರಳುವ ಜನರಿಗೂ ಅನುಕೂಲಕರವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...