Thursday, February 5, 2026
Thursday, February 5, 2026

Mescom Office  ಶಿವಮೊಗ್ಗ ಗ್ರಾಮೀಣ ಉಪವಿಭಾಗ ಕಚೇರಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

Date:

Mescom Office  ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ನ. 23 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom Office  ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:9448289506.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...