Sunday, August 2, 2026
Sunday, August 2, 2026

Lidkar ಡಾ.ಬುಬು ಜಗಜೀವನ ರಾಂ ಚರ್ಮ ಕೈಗಾರಿಕಾ ನಿಗಮದಿಂದ ವಿವಿಧ ಯೋಜನೆಗಳಿಗೆ ಸಾಲಸೌಲಭ್ಯ

Date:

Lidkar ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವು 2023-24ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಆದಿ ಕರ್ನಾಟಕ, ಮಾದಿಗ, ಚಮ್ಮಾರ, ಡೋರ, ಸಮಗಾರ, ಮೋಚಿ, ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಬಹುದಾದ ತರಬೇತಿ ಶಿಬಿರ, ಸ್ವಯಂ ಉದ್ಯೋಗ ಸ್ವಾವಲಂಬಿ ಮಾರಾಟ ಮಳಿಗೆ/ ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ, ಚರ್ಮ ಶಿಲ್ಪಿ ಯೋಜನೆಗಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಡಿ. 12 ರೊಳಗಾಗಿ ಅರ್ಜಿ ಸಲ್ಲಿಸುವುದು.

Lidkar ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ ದೂ.ಸಂ.: 9480886268ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...