Thursday, September 17, 2026
Thursday, September 17, 2026

Nyaya Bele Angadi: ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Date:

Nyaya Bele Angadi ಶಿವಮೊಗ್ಗ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸೊರಬ ತಾಲೂಕಿನ ಕೋಡಂಬಿ ಮತ್ತು ಹಣಜಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

Nyaya Bele Angadi ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸೊರಬ ತಾಲೂಕು ಕಚೇರಿ/ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. 18 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...