Sunday, August 2, 2026
Sunday, August 2, 2026

Department of School Education  ಯುವ ಮತದಾರರ ಜಾಗೃತಿಗೆ ವಿವಿಧ ಚಟುವಟಿಕೆಗಳು

Date:

Department of School Education  ಶಾಲಾ ಶಿಕ್ಷಣ ಇಲಾಖೆಯು ನೂತನ ಮತ್ತು ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ನ.28 ರಂದು ಬೆಳಗ್ಗೆ 10ಕ್ಕೆ ಬಿ.ಹೆಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ಹಂತದ ಜಿಲ್ಲಾ ಮಟ್ಟದ ಪ್ರಬಂಧ, ರಸಪ್ರಶ್ನೆ, ಭಿತ್ತಿ ಚಿತ್ರ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

Department of School Education  ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ 7 ತಾಲೂಕುಗಳಿಂದ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಒಟ್ಟು 56 ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಸ್ವೀಪ್ ನೋಡಲ್ ಅಧಿಕಾರಿಗಳು ಮತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...