Wednesday, September 16, 2026
Wednesday, September 16, 2026

Nidhi Aapke Nikat ಶಿವಮೊಗ್ಗ & ದಾವಣಗೆರೆ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ “ನಿಧಿ ಆಪ್ಕೆ ನಿಕಟ್ ” ಕಾರ್ಯಕ್ರಮ

Date:

Nidhi Aapke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ.28ರಂದು ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಡಿ.ವಿ.ಎಸ್. ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಸರ್.ಎಂ.ವಿ.ರಸ್ತೆ, ಬಸ್ವೇಶ್ವರ ವೃತ್ತ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ವೈರ್ ರೋಪ್ ಇಂಡಸ್ಟ್ರಿ ಪ್ರೆ.ಲಿ. ಸಂ.29, ಕೆಐಎಡಿಬಿ ಕೈಗಾರಿಕಾ ಪ್ರದೇಶ, ಲೋಕಿಕೆರೆ ರಸ್ತೆ, ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ.

Nidhi Aapke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...