Sunday, August 2, 2026
Sunday, August 2, 2026

Kannada Rajyotsava ಸರ್ವೋದಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

Date:

Kannada Rajyotsava ಸರ್ವೋದಯ ಪ್ರಥಮ ದರ್ಜೆ ಮಹಿಳಾ ಕಾಲೇಜು ಜಯನಗರ, ಶಿವಮೊಗ್ಗದಲ್ಲಿ ನ,22ರಂದು ಸರ್ವೋದಯ ಶಿಕ್ಷಣ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಸಹಯೋಗದಲ್ಲಿ ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕರಾದ, ಮಂಜುನಾಥ, ವಿ.ರೇವಣಕರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಉ ಒ ಗೌತಮ್ ದಂತ ವೈದ್ಯರು ಮಾಜಿ ಸದಸ್ಯರು ವೃದ್ಯಕೀಯ ಕಾಲೇಜು ಶಿವಮೊಗ್ಗ ಇವರು ಇವರು ನಡೆಸಿಕೊಟ್ಟರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿದ್ವಾನ್ ನಟೇಶ್ ಉ S ಪ್ರವಚನಕಾರರು ಶಿವಮೊಗ್ಗ ಆಗಮಿಸಿ ಕನ್ನಡ ನಾಡು ನುಡಿ ಮತ್ತು ಬೆಳದು ಬಂದ ರೀತಿಯ ಬಗ್ಗೆ ಮಾತನಾಡಿದರು.

Kannada Rajyotsava ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಂ. ಶಶಿಕುಮಾರ್ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಊ ಒ ಶಶಿಕುಮಾರ್, ಪ್ರೌಡ ಶಾಲೆ ಮುಖ್ಯೋಪಾಧ್ಯಾಯಿನಿ ವತ್ಸಲ ಗಿ. ಪ್ರಾಥಮಿಕ ಶಾಲೆ ಮುಖ್ಯೊಪಾಧ್ಯಾಯರಾದ ಹಮ್ಲನಾಯ್ಕ .ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ ಪಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...