Friday, June 19, 2026
Friday, June 19, 2026

Karnataka Sangha ಕರ್ನಾಟಕ ಸಂಘ ವಾರ್ಷಿಕ ಪುಸ್ತಕ ಬಹುಮಾನ ವಿತರಣಾ ಸಮಾರಂಭ

Date:

Karnataka Sangha ದಿನಾಂಕ 25 ನವೆಂಬರ್ 2023, ಶನಿವಾರ ಸಂಜೆ 5.30ಕ್ಕೆ ಕರ್ನಾಟಕ ಸಂಘದ ಭವನದಲ್ಲಿ 93ನೆಯ ವರ್ಷದ ವಾರ್ಷಿಕೋತ್ಸವವನ್ನು ಏರ್ಪಡಿಸಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾದ ಶ್ರೀ ಚನ್ನಪ್ಪ ಅಂಗಡಿ, ಧಾರವಾಡ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಆ ಸಂದರ್ಭದಲ್ಲಿ ಸಂಘದ ಐದು ಜನ ಹಿರಿಯ ಸದಸ್ಯರನ್ನು ಗೌರವಿಸಲಾಗುವುದು. ನಂತರ ಪದವಿ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ಕಾರ್ಯಕ್ರಮವಿರುತ್ತದೆ.

ದಿನಾಂಕ 26ನೇ ನವೆಂಬರ್ 2026ರ ಭಾನುವಾರ, ಕರ್ನಾಟಕ ಸಂಘ, ಶಿವಮೊಗ್ಗದ 2022ನೇ ಸಾಲಿನ ಪ್ರಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮವನ್ನು ಕರ್ನಾಟಕ ಸಂಘ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಸಂಘದಲ್ಲಿ ‘ಪುಸ್ತಕ ಬಹುಮಾನ 2022ರ ಬಹುಮಾನಿತ ಲೇಖಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸಾಯಂಕಾಲ 5.30ಕ್ಕೆ ಬಹುಮಾನ ವಿತರಣೆ ಕಾರ್ಯಕ್ರಮವಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಡಾ. ಗಜಾನನ ಶರ್ಮ, ಸಾಹಿತಿಗಳು, ಬೆಂಗಳೂರು ಇವರು ಭಾಗವಹಿಸಲಿದ್ದಾರೆ.

Karnataka Sangha ನ.25 ಮತ್ತು 26 ರಂದು ಶ್ರೀ ಪ್ರವೀಣ್ ಕವಟೇಕರ್ ಹಾಗೂ ತರಂಗ ಕಿವುಡ ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ಚಿತ್ರಕಲಾ ಪ್ರದರ್ಶನವಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

“ಕರ್ತವ್ಯ ಆ್ಯಪ್ ” ನಲ್ಲಿ ಶೇ. 70.6 ಕ್ಕೂ ಹೆಚ್ಚು ನೌಕರರ ನೋಂದಾವಣೆ. ಸರ್ಕಾರದ ಸ್ಪಷ್ಠಿಕರಣ

"ಕರ್ತವ್ಯ ಆಪ್‌ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ" ಎಂಬ ಕೆಲವು ಮಾಧ್ಯಮಗಳ...

S.N.Channabasappa ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಿದ ಪ್ರಕಾಶ್ ರಾಜ್ ಬಂಧನಕ್ಕೆ ಶಾಸಕ ಎಸ್.ಎನ್‌.ಚನ್ನಬಸಪ್ಪಆಗ್ರಹಿಸಿ ಪತ್ರ

S.N.Channabasappaಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರದಲ್ಲಿ ನಟ ಪ್ರಕಾಶ್ ರಾಜ್...