Friday, June 19, 2026
Friday, June 19, 2026

Meat sale ban ಮಾಂಸ ಮಾರಾಟ ನಿಷೇಧ

Date:

Meat sale ban ನವೆಂಬರ್ 25 ರಂದು ಸೈಂಟ್ ಟಿ.ಎಲ್.ವಾಸ್‌ವಾನಿ ಜನ್ಮದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಮಾರಾಟವನ್ನು ನಿಷೇದಿಸಿದ್ದು, ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದೆಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ.

Meat sale ban ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...