Saturday, June 20, 2026
Saturday, June 20, 2026

School Games Federation of India ಶಾಲಾ ಬಾಲಕ ಬಾಲಕಿಯರ ಕರಾಟೆ ಪಂದ್ಯಾವಳಿ: ರಾಷ್ಟ್ರಮಟ್ಟದ ಸ್ಪರ್ಧೆಗೆ ಕು.ಶೀತಲ್ ಆಯ್ಕೆ

Date:

School Games Federation of India ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಕರ್ನಾಟಕ ಸರ್ಕಾರ ವತಿಯಿಂದ
ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಶಾಲಾ ಬಾಲಕ ಬಾಲಕಿಯರ ಕರಾಟೆ ಪಂದ್ಯಾವಳಿ – 2023 ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

SGFI (ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ರಾಜ್ಯ ಕರಾಟೆ ಪಂದ್ಯಾವಳಿಯಲ್ಲಿ ವಿಜಯ್ ನಾಯ್ಕ್ ಹಾಗೂ ತೇಜಸ್ವಿನಿ ಮಗನಾದ ಸೇವಾಲಾಲ್ ನಗರದ ಪ್ರೀತಮ್ .ವಿ ಮತ್ತು ಸಂತೋಷ್ ಹಾಗೂ ಸುಮಾ ಅವರ ಮಗಳಾದ ಬೊಮ್ಮನಕಟ್ಟೆ ಯ ಶೀತಲ್ ಪ್ರಥಮ ಸ್ಥಾನ ಪಡೆದು 17 ,18 ಮತ್ತು 19 ರಂದು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

School Games Federation of India ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದಂತಹ ಕ್ರೀಡಾಪಟುಗಳಿಗೆ ಏ ಝೆಡ್ ಮಾರ್ಷಿಯಲ್ ಆರ್ಟ್ಸ್ ನ ಅಧ್ಯಕ್ಷರಾದ ಎ. ಝೆಡ್ ಮುಹೀಬ್ ಹಾಗೂ
ತರಬೇತುದಾರರಾದ ಸನ್ ಸೈ ನವೀನ್, ಸನ್ ಸೈ ಸಾದಿಕ್, ಸನ್ ಸೈ ಮಂಜುನಾಥ್ ನವರು ಅಭಿನಂದಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...