Monday, August 3, 2026
Monday, August 3, 2026

MESCOM ನವೆಂಬರ್ 27 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ಸುತ್ತಮುತ್ತ ವಿದ್ಯುತ್ ಸಂಪರ್ಕ ವ್ಯತ್ಯಯ

Date:

MESCOM ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತ್ವರಿತ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.27ರ ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಅಶೋಕನಗರ, ಎ.ಆರ್.ಬಿ ಕಾಲೋನಿ, ಜನತಾ ಕಾಲೋನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕೃತಿ ಭವನ, ನಾಗರಾಜಪುರ ಎಕ್ಸ್‍ಟೆನ್ಷನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...