Sunday, August 2, 2026
Sunday, August 2, 2026

Samanvaya Trust ಸಮನ್ವಯ ಟ್ರಸ್ಟ್ ನ ನೂತನ ಕಟ್ಟಡ ಲೋಕಾರ್ಪಣೆಯಲ್ಲಿ ಪಾಲ್ಗೊಂಡ ಶಾಸಕ ಚೆನ್ನಿ

Date:

Samanvaya Trust ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ನಗರದ ಏರ್ಪೋರ್ಟ್ ರಸ್ತೆಯ ಒಡ್ಡಿನಕೊಪ್ಪ ಬಳಿ ಇರುವ ಪೋಧಾರ್ ಇಂಟರ್ನ್ಯಾಷನಲ್ ಶಾಲೆ ಬಳಿ ಸಮನ್ವಯ ಟ್ರಸ್ಟ್ ನ ವತಿಯಿಂದ ನಿರ್ಮಿಸಿರುವ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Samanvaya Trust ಈ ಸಂಧರ್ಭದಲ್ಲಿ ಗೊಣಿಬೀಡು ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳು, ಅವಧೂತರಾದ ಅರ್ಜುನ್ ಗುರೂಜಿ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್, ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ, ಖ್ಯಾತ ನಟಿ ಪ್ರೇಮಾ, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಮಂಜುನಾಥ ಗೌಡರು ಹಾಗೂ ಸಮನ್ವಯ ಟ್ರಸ್ಟ್ ನ ಸಮನ್ವಯ ಕಾಶಿ ಹಾಗೂ ತಂಡದವರು, ಸ್ಥಳಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...