Monday, May 4, 2026
Monday, May 4, 2026

S N Channabasappa ಸ್ವದೇಶಿ ಮೇಳದ ಸಂಪರ್ಕ ಅಭಿಯಾನದಲ್ಲಿ‌ ಭಾಗಿಯಾದ ಶಾಸಕ ಚನ್ನಬಸಪ್ಪ

Date:

S N Channabasappa  ಸ್ವಾವಲಂಬನೆಯ ಪರಿಕಲ್ಪನೆಯೊಂದಿಗೆ ಸ್ವಾದೇಶಿ ಜಾಗರಣ ಮಂಚ್, ಕರ್ನಾಟಕ ವತಿಯಿಂದ ಡಿಸೆಂಬರ್ ತಿಂಗಳ 6 ರಿಂದ 10 ವರೆಗೆ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ (ಚಂದ್ರಶೇಖರ್ ಆಜಾದ್ ಪಾರ್ಕ್) ಆವರಣದಲ್ಲಿ ನಡೆಯಲಿರುವ ಸ್ವದೇಶಿ ಮೇಳದ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S N Channabasappa  ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಈ ಮೇಳವೂ ಭಾರತೀಯ ಸಂಸ್ಕೃತಿ ಹಾಗೂ ಪಾರಂಪರೆಯನ್ನು ಪ್ರದರ್ಶಿಸುವ ಹಾಗೂ ಸಾರ್ವಜನಿಕರಿಗೆ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...