Thursday, September 17, 2026
Thursday, September 17, 2026

Siddaramaiah ಅಂಗವಿಕಲೆಗೆ ಉದ್ಯೋಗ: ಅರ್ಜಿ ಪರಿಶೀಲಿಸಲು ಸಿಎಂ ಸೂಚನೆ

Date:

Siddaramaiah ಶೇ. 75 ರಷ್ಟು ಅಂಗವೈಕಲ್ಯ ಹೊಂದಿರುವ ನಂದಿತಾ ಬಿ.ಎಂ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಎಂ.ಕಾಂ ಪದವೀಧರೆಯಾಗಿರುವ ಇವರು ತಮಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಜನತಾ ದರ್ಶನದಲ್ಲಿ ಮನವಿ ಮಾಡಿದರು.

Siddaramaiah ಯುವತಿಯ ಸಂಕಷ್ಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಅರ್ಜಿ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿ, ನೊಂದ ಜೀವನಕ್ಕೆ ಮಾನವೀಯ ನೆಲೆಯಲ್ಲಿ ನೆರವಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...