Thursday, June 18, 2026
Thursday, June 18, 2026

B. Y. Vijayendra ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರರಿಗೆ ಶಿವಮೊಗ್ಗದಲ್ಲಿ ಪೂರ್ಣಕುಂಭ ಸ್ವಾಗತ

Date:

B. Y. Vijayendra ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಇದೇ ಮೊದಲಬಾರಿಗೆ ಬಿವೈ ವಿಜಯೇಂದ್ರ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದರು.

ಶಿವಮೊಗ್ಗದಲ್ಲಿ ಬಿವೈ ವಿಜಯೇಂದ್ರ ಅವರನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯಾಲಯ ದೀನ್ ದಯಾಳ್ ಭವನಕ್ಕೆ ಭೇಟಿ ನೀಡಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿಶೇಷವಾಗಿ ಮಹಿಳೆಯರು ಪೂರ್ಣಕುಂಭದೊಂದಿಗೆ ಆತ್ಮೀಯವಾಗಿ ಸ್ವಾಗತಿಸಿದರು.

B. Y. Vijayendra ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್, ಸಂಸದರಾದ ಶ್ರೀ
ಬಿವೈ ರಾಘವೇಂದ್ರ
, ಶಾಸಕರಾದ ಶ್ರೀ ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀ ರುದ್ರೇಗೌಡ, ಶ್ರೀ ಡಿ.ಎಸ್.ಅರುಣ್, ಮಾಜಿ ಶಾಸಕರಾದ ಶ್ರೀ ಕೆ ಬಿ ಅಶೋಕ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಶಿವರಾಜ್, ಶ್ರೀನಾಥ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...