Saturday, May 23, 2026
Saturday, May 23, 2026

Backward Classes Welfare Department ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Backward Classes Welfare Department ಶಿವಮೊಗ್ಗ,ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ
ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ
ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ
ಸಮುದಾಯದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ವಿದ್ಯಾರ್ಥಿ ವೇತನ,
ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ
ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು www.ssp.postmartic.karnataka.gov.in ವೆಬ್‌ಸೈಟ್

ಮೂಲಕ ದಿ: 10/01/2024ರೊಳಗಾಗಿ ಸಲ್ಲಿಸುವುದು.

ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು
ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬoಧಿಸಿದ ಸರ್ಕಾರಿ ಆದೇಶಗಳ ಬಗ್ಗೆ
ಮಾಹಿತಿಗಾಗಿ ವೆಬ್‌ಸೈಟ್, ರಾಜ್ಯ ವಿದ್ಯಾರ್ಥಿವೇತನ
ತಂತ್ರಾoಶದ ಸಹಾಯವಾಣಿ ಇಮೇಲ್ postmartichelp@karnataka.gov.in
ದೂ.ಸಂ.: 1902 ನ್ನು ಸಂಪರ್ಕಿಸುವುದು.

Backward Classes Welfare Department ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ
ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129
ಅಥವಾ
ಸಹಾಯವಾಣಿ 8050770005ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...