Thursday, September 17, 2026
Thursday, September 17, 2026

S N Channabasappa ವಿನೋಬಾನಗರದ ಶಿವಾಲಯದಲ್ಲಿಇಷ್ಟಲಿಂಗ ಪೂಜಾ ಸಮಾರಂಭದಲ್ಲಿ ಶಾಸಕ ಚೆನ್ನಿ ಭಾಗಿ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಶಿವಮೊಗ್ಗದ ವಿನೋಬಾ ನಗರದ ಶಿವಾಲಯದಲ್ಲಿ ಶ್ರೀ ವೀರಶೈವ ಸೇವಾ ಸಮಿತಿಯ ವತಿಯಿಂದ ನಡೆಯುತ್ತಿರುವ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನದೀಶ್ವರರ ಇಷ್ಟ ಲಿಂಗ ಮಹಾಪೂಜೆ, ಪಂಚಮ ಕಳಸಾರೋಹಣ ವಾರ್ಷಿಕೋತ್ಸವ ಹಾಗೂ ಧರ್ಮ ಜಾಗೃತಿ ಸಮರೂಪ ಸಮಾರಂಭದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀಯುತ ಬಿ ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸಮಾಜದ ಬಾಂಧವರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...