Monday, May 4, 2026
Monday, May 4, 2026

R. Ashoka ವಿಪಕ್ಷನಾಯಕ ಅಶೋಕ್ ಅವರಿಗೆ ಶಿವಮೊಗ್ಗದಲ್ಲಿ ಆತ್ಮೀಯ ಸ್ವಾಗತ

Date:

R. Ashoka ಕರ್ನಾಟಕ ವಿಧಾನಸಭಾ ಪ್ರತಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಶಿಕಾರಿಪುರದಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮ ನಿಮಿತ್ಯ ಶಿವಮೊಗ್ಗ ನಗರಕ್ಕೆ ಆಗಮಿಸಿದ ಆರ್. ಅಶೋಕ್ ಅವರನ್ನು ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ವಿಮಾನದ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

R. Ashoka ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್,ವಿಧಾನಪರಿಷತ್ ಸದಸ್ಯರಾದ ಡಿಎಸ್ ಅರುಣ್, ಮಾಜಿ ಸೋಡಾ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್, ಬಿಜೆಪಿ ಮುಖಂಡರಾದ ಎಸ್ ದತ್ತಾತ್ರಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...