Sunday, September 27, 2026
Sunday, September 27, 2026

Meeting ಸರ್ವ ಜನಾಂಗಗಳ ವಿದುರ-ವಿಧವೆಯರ ಸಮಾಲೋಚನಾ ಸಭೆ

Date:

Meeting ಶಿವಮೊಗ ನ-30 ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಡಿ-10 ರಂದು ಭಾನುವಾರ ಸವ೯ಜನಾಂಗಗಳ ವಿಧುರ ವಿಧವೆಯರ ಸಮಾಲೋಚನಾ ಸಭೆ ಏಪ೯ಡಿಸಲಾಗಿದೆ.

ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯೋಗವಾಗಿದ್ದು ಅಂದು ಬೆಳಿಗ್ಗೆ 11 ಗಂಟೆಗೆ ಸಮಾಲೋಚನಾ ಸಭೆಯಲ್ಲಿ ವಿವಿಧೆಡೆಗಳಿಂದ ವಿಧುರ ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.

ಆಸಕ್ತರು ಆರ್.ಟಿ. ನಟರಾಜ್, ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯ ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ Meeting ಭಾಗವಹಿಸಬಹುದು.

ವಿಶೇಷ ಸೂಚನೆ :
ಈ ಮಾಹಿತಿಯನ್ನು ಅಗತ್ಯವಿರುವ ನಿಮ್ಮ
ಆಪ್ತರು ಹಾಗು ಗ್ರೂಪ್ ಗಳಿಗೆ ಕಳಿಸಿಕೊಡಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...