Saturday, June 20, 2026
Saturday, June 20, 2026

District Dr.B.R. Ambedkar Development Corporation ಹಿಂದುಳಿದ ವರ್ಗಗಳಿಗೆ ವಿವಿಧ ನಿಗಮಗಳಿಂದ ಬಹು ಯೋಜನೆಗಳ ಲಾಭ ಪಡೆಯಲು ಅರ್ಜಿ ಆಹ್ವಾನ

Date:

District Dr.B.R. Ambedkar Development Corporation ಶಿವಮೊಗ್ಗ ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳು 2023-24ನೇ ಸಾಲಿನಲ್ಲಿ ನೇರಸಾಲ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.15 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅರ್ಹ ಫಲಾಪೇಕ್ಷಿಗಳು ಶಿವಮೊಗ್ಗ ಒನ್, ಗ್ರಾಮ ಒನ್, ಕರ್ನಾಟಕ ಒನ್, ಸೇವಾ ಸಿಂಧು ಪೋರ್ಟಲ್‌ನಲ್ಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ಎ ಬ್ಲಾಕ್, ಶಿವಮೊಗ್ಗ, ದೂ.ಸಂ.: 08182-224349ನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...