Wednesday, September 16, 2026
Wednesday, September 16, 2026

Shivamogga Police ಮಕ್ಕಳೊಂದಿಗೆ ತಾಯಿ ನಾಪತ್ತೆ: ಪೊಲೀಸ್ ಮಾಹಿತಿ

Date:

Shivamogga Police ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ದಾನಗರ 01 ಕ್ರಾಸ್ ವಾಸಿ ಮೊಹಮದ್ ಜಾಫರ್ ಎಂಬುವವರ ಪತ್ನಿ ಉಮ್ಮೆ ಹನಿ ಎಂಬ 29 ವರ್ಷದ ಮಹಿಳೆ ತಮ್ಮ 09 ವರ್ಷದ ಮಗಳು ಆಸ್ಪಿಯಾ ಕೌನೈನ್ ಹಾಗೂ 05 ವರ್ಷ ಮಗ ಮೊಹಮದ್ ಸೂಫಿಯಾನ್ ಎಂಬ ಇಬ್ಬರು ಮಕ್ಕಳನ್ನು ಕರೆದುಕೊಂಡು ನ.20 ರಂದು ಮನೆಯಿಂದ ಹೋದವರು ಈವರೆಗೂ ವಾಪಸ್ಸು ಬಂದಿರುವುದಿಲ್ಲ.

Shivamogga Police ಉಮ್ಮೆ ಹನಿಯ ಚಹರೆ 5.3 ಅಡಿ ಎತ್ತರ, ದೃಢವಾದ ಮೈಕಟ್ಟು, ಗೋಧಿ ಮೈಬಣ್ಣ, ದುಂಡನೆ ಮುಖ ಹೊಂದಿದ್ದು, ನೀಲಿ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಆಸ್ಪಿಯಾ ಕೌನೈನ್ ಚಹರೆ 4.0 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡನೆ ಮುಖ ಹೊಂದಿದ್ದು, ಕ್ರೀಂ ಬಣ್ಣದ ಅಂಗಿ ಹಾಗೂ ಕಪ್ಪು ಬಣ್ಣದ ಸ್ಕರ್ಟ್ ಧರಿಸಿರುತ್ತಾಳೆ. ಮೊಹಮದ್ ಸೂಫಿಯಾನ್ ಚಹರೆ 3.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡನೆ ಮುಖ ಹೊಂದಿದ್ದು, ಕ್ರೀಂ ಬಣ್ಣದ ಅಂಗಿ ಹಾಗೂ ಕಪ್ಪು ಬಣ್ಣದ ಚಡ್ಡು ಧರಿಸಿರುತ್ತಾನೆ.
ಈ ಕಾಣೆಯಾದ ವ್ಯಕ್ತಿಗಳ ಮಾಹಿತಿ ದೊರೆತಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಖ್ಯೆ : 08182-261414/961176551 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...