Monday, September 28, 2026
Monday, September 28, 2026

Shimoga City Corporation ಲೋಕೋಪಯೋಗಿ ಇಲಾಖೆ,ಮಹಾನಗರ ಪಾಲಿಕೆ & ಹೆದ್ದಾರಿ ಪ್ರಾಧಿಕಾರದ ಆಯುಕ್ತರೊಂದಿಗೆ ಸಭೆ

Date:

Shimoga City Corporation ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ತಮ್ಮ ಕಚೇರಿ ಕರ್ತವ್ಯ ಭವನದಲ್ಲಿ ಪಿಡಬ್ಲ್ಯೂಡಿ, ಲೋಕೋಪಯೋಗಿ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆಯುಕ್ತರೊಂದಿಗೆ ನಗರದ ಎಂ.ಆರ್.ಎಸ್ ಸರ್ಕಲ್ ನಲ್ಲಿ ಯುದ್ಧ ಟ್ಯಾಂಕರ್ ಸ್ಥಾಪಿಸುವ ಕುರಿತಾಗಿ ಪೂರ್ವಭಾವಿ ಸಭೆಯನ್ನು ನಡೆಸಿದರು.

Shimoga City Corporation ಈ ಸಂದರ್ಭದಲ್ಲಿ ಇಲಾಖೆಗಳ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...