Sunday, August 2, 2026
Sunday, August 2, 2026

Kodagu Sainik School ಕೊಡಗು ಸೈನಿಕ ಶಾಲೆಯ 6 & 9ನೇ ತರಗತಿಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Kodagu Sainik School ಕೊಡಗು ಸೈನಿಕ ಶಾಲೆಯಲ್ಲಿ 6 ಮತ್ತು 9ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಡಿ.16 ರೊಳಗೆ ಸಲ್ಲಿಸಬಹುದಾಗಿದೆ.

ಲಿಖಿತ ಪರೀಕ್ಷೆಯನ್ನು ಜ.21 ರಂದು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ www.sainikschoolkodagu.edu.in ಜಾಲತಾಣವನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರಾದ ಡಾ.ಸಿ.ಎ ಹಿರೇಮಠ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...