Wednesday, February 4, 2026
Wednesday, February 4, 2026

CM Siddharamaih ಹುತಾತ್ಮ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಧನ ಆದೇಶ ನೀಡಿದ ಸಿಎಂ ಸಿದ್ಧರಾಮಯ್ಯ

Date:

CM Siddharamaih ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

CM Siddharamaih ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು.
ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...