Friday, June 19, 2026
Friday, June 19, 2026

B.Y. Vijayendra ರೌದ್ರಾವತಾರದ ಮಿಚಾಂಗ್ ಚಂಡಮಾರುತಕ್ಕೆ ಸಿಲುಕಿದ ಚನ್ನೈ ಜನತೆಗೆ ಸಹಾಯ ಮಾಡಲು ಪ್ರಧಾನಿ ಕರೆ

Date:

B.Y. Vijayendra ಭೀಕರ ಮಿಚಾಂಗ್ ಚಂಡಮಾರುತದ ಆರ್ಭಟಕ್ಕೆ ನಲುಗಿ ಸಂಕಷ್ಟ ಪೀಡಿತವಾಗಿರುವ ತಮಿಳುನಾಡಿನ ಜನರ ಹಾಹಾಕಾರ ಪರಿಸ್ಥಿತಿಗೆ ಸ್ಪಂದಿಸಲು ಅಲ್ಲಿನ ಸಂಕಷ್ಟಿತ ಜನರ ನೆರವಿಗೆ ಧಾವಿಸುವಂತೆ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ಕರೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ಆದೇಶದ ಮೇರೆಗೆ ಇಂದು ಬೆಳಗಾವಿಯ ಬಿಜೆಪಿ ಕಛೇರಿಯಿಂದ ಆಹಾರ ಸಾಮಗ್ರಿಗಳು ಹಾಗೂ ಅಗತ್ಯ ದಿನಬಳಕೆ ವಸ್ತುಗಳನ್ನು ತಮಿಳುನಾಡಿಗೆ ರವಾನಿಸುವ ವಾಹನಕ್ಕೆ ಚಾಲನೆ ನೀಡಲಾಯಿತು.

B.Y. Vijayendra ಈ ಸಂದರ್ಭದಲ್ಲಿ ಬೆಳಗಾವಿ ನಗರ ಜಿಲ್ಲಾಧ್ಯಕ್ಷರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ,ಮಾಜಿ ಶಾಸಕರಾದ ಶ್ರೀ ಅನಿಲ್ ಬೆನಕೆ, ಶಾಸಕರುಗಳಾದ ಶ್ರೀ ಎಸ್.ಆರ್.ವಿಶ್ವನಾಥ್, ಶ್ರೀ ಸತೀಶ್ ರೆಡ್ಡಿ, ಶ್ರೀ ಪ್ರಭು ಚೌಹಾಣ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ ಅವರು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...