Thursday, June 18, 2026
Thursday, June 18, 2026

Agriculture Department “ಬಿಲಿಯನೇರ್ ರೈತ” ಪ್ರಶಸ್ತಿಗೆ ಆಯ್ಕೆಯಾದ ಕನ್ನಡಿಗ ತೆಕ್ಕಟೆಯ ರಮೇಶ್ ನಾಯಕ್

Date:

Agriculture Department ಕೃಷಿಯಿಂದಲೇ ವಾರ್ಷಿಕ 1 ಕೋಟಿ ರೂಪಾಯಿಗಳಿಗೂ ಹೆಚ್ಚು ವಹಿವಾಟು ನಡೆಸುತ್ತಿರುವ ಕುಂದಾಪುರದ ತೆಕ್ಕೆಟೆ ಗ್ರಾಮದ ಪ್ರಗತಿಪರ ಕೃಷಿಕರಾದ ಶ್ರೀ ರಮೇಶ್‌ ನಾಯಕ್‌ ಅವರು ಕೇಂದ್ರ ಸರ್ಕಾರ ನೀಡುವ ʼಬಿಲಿಯನೇರ್‌ ರೈತ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

Agriculture Department ನೈಸರ್ಗಿಕ ಕೃಷಿ ಮೂಲಕ ಕೃಷಿಯಲ್ಲಿ ಅಪಾರ ಸಾಧನೆ ಮಾಡಿ ಇತರ ರೈತರಿಗೂ ಮಾದರಿ ಆಗಿರುವ ಇವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ
ಅವರು ಡಿಸೆಂಬರ್‌ 7 ರಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...