Thursday, June 18, 2026
Thursday, June 18, 2026

Dr.B.R. Ambedkar ಬಾಬಾ ಸಾಹೇಬರು ತಮ್ಮ ಜ್ಞಾನ,ಅನುಭವ & ತಪಸ್ಸನ್ನ ಸಂವಿಧಾನರೂಪದಲ್ಲಿ ಧಾರೆಯೆರೆದಿದ್ದಾರೆ- ಸಿದ್ಧರಾಮಯ್ಯ

Date:

Dr.B.R. Ambedkar ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಇಂದು ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವ ನಮನ ಸಲ್ಲಿಸಿ, ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರಾಂಡ್ ರಾಯಭಾರಿಯಾಗಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಜಾತಿ, ಧರ್ಮ, ಲಿಂಗಾಧಾರಿತ ಶೋಷಣೆಯಿರದ ಸಮತೆಯ ಸಮಾಜ ನಿರ್ಮಾಣ ಡಾ|| ಬಿ.ಆರ್ ಅಂಬೇಡ್ಕರ್ ಅವರ ಕನಸಾಗಿತ್ತು. ಅವರು ತಮ್ಮ ಜ್ಞಾನ, ಅನುಭವ ಮತ್ತು ಆದರ್ಶಗಳನ್ನು ಸಂವಿಧಾನದ ರೂಪದಲ್ಲಿ ಧಾರೆಯೆರೆದಿದ್ದಾರೆ. ಸಂವಿಧಾನದ ಆಶಯಗಳಡಿ ಹೆಜ್ಜೆಹಾಕುವ ಮೂಲಕ ಬಾಬಾ ಸಾಹೇಬರ ಕನಸು ನನಸಾಗಿಸುವ ಪ್ರತಿಜ್ಞೆ ಮಾಡೋಣ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

Dr.B.R. Ambedkar ನವ ಭಾರತದ ಶಿಲ್ಪಿ ಅಂಬೇಡ್ಕರರ ಪರಿನಿರ್ವಾಣ ದಿನದಂದು ಅವರನ್ನು ಗೌರವದಿಂದ ಸ್ಮರಿಸಿ, ನಮಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...