Thursday, September 17, 2026
Thursday, September 17, 2026

Department of Soldiers Welfare and Rehabilitation ಡಿ.16 ರಂದು ವಿಜಯ್ ದಿವಸ್ ವಿಶೇಷವಾಗಿ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭ

Date:

Department of Soldiers Welfare and Rehabilitation ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 1971ರ ಯುದ್ಧದಲ್ಲಿ ಸಕ್ರಿಯವಾಗಿ ಭಾಗವಹಿಸಿದ ಮಾಜಿ ಸೈನಿಕರಿಗೆ ಡಿ.16 ರಂದು ಸರಳ ಸಮಾರಂಭದಲ್ಲಿ ಸನ್ಮಾನಿಸುವ ಮೂಲಕ ವಿಜಯ ದಿವಸವನ್ನು ಆಚರಿಸಲು ಉದ್ದೇಶಿಸಿದೆ.

1971ರ ಯುದ್ಧದಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಪೂರ್ವ ಅಥವಾ ಪಶ್ಚಿಮ ಮೆಡಲ್‌ಗಳನ್ನು ಹೊಂದಿರುವ ಸ್ವವಿವರಗಳನ್ನೊಳಗೊಂಡ ಮಾಹಿತಿಯನ್ನು ಡಿ. 13 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ದೂ.ಸಂ.:08182-220925 ಗೆ ಕರೆ ಮಾಡಿ ಸಲ್ಲಿಸಿ, ನೊಂದಾಯಿಸಿಕೊಳ್ಳುವಂತೆ ಇಲಾಖೆಯ ಉಪನಿರ್ದೆಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Department of Soldiers Welfare and Rehabilitation ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ. 08182-220925ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...