Friday, August 14, 2026
Friday, August 14, 2026

Revanth Reddy ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ ರೆಡ್ಡಿ .” ಕೈ” ಹಿಡಿದ ಅದೃಷ್ಟ

Date:

Revanth Reddy ಎ.ರೇವಂತ ರೆಡ್ಡಿ ಅವರು ತೆಲಂಗಾಣ ಹೊಸ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಿಸಿದೆ. ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಗುರುವಾರ ನಡೆಯಲಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹೇಮಂತ್ ಬದಲು ಹೊಸ ಅಧ್ಯಕ್ಷರ ನೇಮಕವಾಗಲಿದೆಯೇ ಎಂಬುದು ತಿಳಿದುಬಂದಿಲ್ಲ.

ಖರ್ಗೆ, ತೆಲಂಗಾಣದ ತಾಯಿ ಸೋನಿಯಾಮ್ಮ, ಎಂದಿಗೂ ಸ್ಪೂರ್ತಿದಾಯಕ ನಾಯಕರಾಗಿರುವ ರಾಹುಲ್ ಗಾಂಧಿ ಅವರಲ್ಲದೆ ಪ್ರಿಯಾಂಕ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಡಿಕೆ ಶಿವಕುಮಾರ್, ಮಾಣಿಕ್ ರಾವ್ ಠಾಕ್ರೆ, ಅವರಿಗೆ ಅಲ್ಲದೆ ಪಕ್ಷದ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ರೇವಂತ್ ಅವರು ತಿಳಿಸಿದ್ದಾರೆ .

Revanth Reddy ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸುವ ಮೊದಲು ಖರ್ಗೆಯವರು ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗುಪ್ಪ ಶಿವಕುಮಾರ್ ಮತ್ತು ರಾಜ್ಯದ ಉಸ್ತುವಾರಿ ಮಾಣಿಕ್ ರಾವ್ ಅವರ ಜೊತೆ ಚರ್ಚೆ ನಡೆಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...