Friday, December 5, 2025
Friday, December 5, 2025

District Court Shivamogga ಕೊಲೆ ಆರೋಪ ದೃಢೀಕರಿಸಿ ಜೀವಾವಧಿ ಶಿಕ್ಷೆ ತೀರ್ಪಿತ್ತ ಕೋರ್ಟ್

Date:

District Court Shivamogga ಶಿವಮೊಗ್ಗ ಟೌನ್ ನ 30 ವರ್ಷದ ಚಂದ್ರಶೇಖರ್ ಈತನ ಕೊಲೆ ಪ್ರಕರಣದ ಆರೋಪಿಯಾದ ಪರಶುರಾಮ ಪರ್ಸಾ ಚಿಂಗಾರಿ, 29 ವರ್ಷ, ರಾಜೀವ್ ಗಾಂಧಿ ಬಡಾವಣೆ ಶಿವಮೊಗ್ಗ ಟೌನ್ ಈತನ ವಿರುದ್ಧ ಕೊಲೆ ಆರೋಪ ದೃಢಪಟ್ಟಿದೆ .

ಈ ಹಿನ್ನೆಲೆಯಲ್ಲಿ ಘನ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 10,000/- ದಂಡ ವಿಧಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...