Friday, June 19, 2026
Friday, June 19, 2026

Sahyadri Art College ವಿದ್ಯಾರ್ಥಿಗಳಿಗೆ ಇನ್ನೂ ಪಾಠಗಳು‌ ಆರಂಭವಾಗದೇ ಪರದಾಟ

Date:

Sahyadri Art College ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಆದಷ್ಟು ಬೇಗ ಉಪನ್ಯಾಸಕರ ಕೊರತೆ ಯನ್ನು ನೀಗಿಸುವಂತೆ ಒತ್ತಾಯಿಸಿ ನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Sahyadri Art College ಈ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲಾ ಏನ್ ಎಸ್ ಯು ಐ ನ ಜಿಲ್ಲಾಅಧ್ಯಕ್ಷರಾದ ವಿಜಯ್ ಕುಮಾರ್ , ಕಾರ್ಯ ಅಧ್ಯಕ್ಷರದ ರವಿ ಕಾಟಿಕೆರೆ ನಗರ ಅಧ್ಯಕ್ಷರಾದ ಚರಣ್ , ರವಿ ರಂಗೇನಹಳ್ಳಿ , ಚಂದ್ರೋಜಿ ಪ್ರದೀಪ್ ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಆದಷ್ಟು ಬೇಗ ವಿಧ್ಯಾರ್ಥಿಳ ಸಮಸ್ಯೆಗಳನ್ನು ಈಡೇರಿಸದಿದ್ದರೆ ವಿಶ್ವ ವಿದ್ಯಾಲಯ ಬಂದ್ ಕರೆಯುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...