Thursday, June 18, 2026
Thursday, June 18, 2026

R.Ashok ರೈತರೇನು ಅನ್ಯಾಯ ಮಾಡಿದ್ದಾರೆ?

Date:

R.Ashok ರಾಜ್ಯದಲ್ಲಿ ಬಂದಿರುವ ಬರದಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಆದರೆ ರೈತರಿಗೆ ಅನುದಾನ ಕೊಡಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಮೌಲ್ವಿಗಳ ಸಭೆಯಲ್ಲಿ ಹತ್ತು ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ( ಸಿದ್ಧರಾಮಯ್ಯನವರು) ಘೋಷಿಸಿದ್ದಾರೆ. ಇದು ಸಂಪೂರ್ಣವಾಗಿ ತಪ್ಪು ಎಂದು ವಿಪಕ್ಷನಾಯಕ ಆರ್ .ಅಶೋಕ್ ಅವರು ತಿಳಿಸಿದ್ದಾರೆ.

R.Ashok ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ನೀಡುವುದಾದರೆ ರೈತರೇನು ಅನ್ಯಾಯ ಮಾಡಿದ್ದಾರೆ ?
ಎಂದು ಆರ್ .ಅಶೋಕ್ ವಿಧಾನ ಸಭೆಯಲ್ಲಿ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...