Sunday, August 23, 2026
Sunday, August 23, 2026

Siddaramaiah ಬೆಳಗಾವಿಯಲ್ಲಿ ಮಹಿಳಾ ಸ್ವಸಹಾಯ ಸಂಘ ಉತ್ಪನ್ನಗಳ ಪ್ರದರ್ಶನ & ಮಾರಾಟ ಮೇಳ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆಯೋಜಿಸಿದ್ದ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದರು.

Siddaramaiah ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...