Friday, June 19, 2026
Friday, June 19, 2026

Siddaramaiah ಗ್ಯಾರಂಟಿಗಳ ಪೈಕಿ ಯುವನಿಧಿ ಜನವರಿಯಲ್ಲಿ ಜಾರಿಗೆ- ಸಿದ್ಧರಾಮಯ್ಯ

Date:

Siddaramaiah ನಮ್ಮ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ, ಜಾರಿಗೊಳಿಸಲಾಗುತ್ತಿದೆ. 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ.
ನಮ್ಮ ಆಡಳಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸೀಮಿತವಾಗದೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಕೊಟ್ಟು ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತವೆಂಬ ನವ ಕಲ್ಪನೆಗೆ ನಾಂದಿಯಾಗಿದ್ದೇವೆ. ನಮ್ಮ ಸಾಧನೆಗಳು ಸದನದ ಒಳಗೆ ಮತ್ತು ಹೊರಗೆ Siddaramaiah ಹಾಳೆಗಳಿಗೆ ಸೀಮಿತವಾಗಿರದೆ ಜನರ ಬದುಕಲ್ಲಿ ಪ್ರತಿಫಲಿಸುತ್ತಿವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...