Saturday, December 6, 2025
Saturday, December 6, 2025

CM Siddharamaih ಪ್ರತಿಯೊಬ್ಬರ ಬದುಕುವ ಹಕ್ಕನ್ನ ಖಾತ್ರಿಪಡಿಸುವುದು ಸರ್ಕಾರಗಳ ಕರ್ತವ್ಯ- ಸಿದ್ಧರಾಮಯ್ಯ

Date:

CM Siddharamaih ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.

ಪ್ರತಿಯೊಬ್ಬರ ಬದುಕುವ ಹಕ್ಕನ್ನು ಖಾತ್ರಿಪಡಿಸುವುದು ವಿಶ್ವದ ಪ್ರತಿಯೊಂದು ದೇಶದ ಸರ್ಕಾರಗಳ ಆದ್ಯ ಕರ್ತವ್ಯ ಎಂದಿದ್ದಾರೆ.

CM Siddharamaih ಮಾನವ ಹಕ್ಕುಗಳ ಮೇಲೆ ದಾಳಿ ಹೆಚ್ಚಾಗುತ್ತಿರುವ ಈ ದಿನಮಾನದಲ್ಲಿ ಜಾತಿ, ಧರ್ಮ, ಲಿಂಗ, ಭಾಷೆ, ಬಣ್ಣದ ಆಧಾರದ ಮೇಲೆ ಭೇದ ಭಾವವಿಲ್ಲದ ಸಮಾನ ಘನತೆ, ಸ್ವಾತಂತ್ರ್ಯ ಹಾಗೂ ನ್ಯಾಯವನ್ನು ಪ್ರತಿಯೊಬ್ಬ ಮನುಷ್ಯನಿಗೂ ಒದಗಿಸಲು ಇಡೀ ವಿಶ್ವ ಇಂದು ಒಂದಾಗಬೇಕು ಎಂದು ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...