Monday, May 4, 2026
Monday, May 4, 2026

Jagadguru Panchacharya Seva Samiti ಚಿಕ್ಕಮಗಳೂರಿನಲ್ಲಿ ಸಂಭ್ರಮದ ದೀಪೋತ್ಸವ

Date:

Jagadguru Panchacharya Seva Samiti ಚಿಕ್ಕಮಗಳೂರುನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದ ಆವರಣದಲ್ಲಿರುವ ಶ್ರೀ ರೇಣುಕಾಚಾರ್ಯ ಮಂದಿರದಲ್ಲಿ ಕಾರ್ತೀಕ ದೀಪೋತ್ಸವ ಪ್ರಯುಕ್ತ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸೇವಾ ಸಮಿತಿ ಅಧ್ಯಕ್ಷ ವೀರಭದ್ರಯ್ಯ ಕಳೆದ ಐದು ವರ್ಷಗಳಿಂದ ಕಾರ್ತೀಕ ದೀಪೋತ್ಸವ ಅಂಗವಾಗಿ ಸಮಿತಿಯಿಂದ ಪೂಜಾಕೈಂಕಾರ್ಯಗಳ ನಡೆಸಿಕೊಂಡು ಬರಲಾಗುತ್ತಿದೆ.
ಇಂದು ಸಹ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳ ಸಮ್ಮುಖದಲ್ಲಿ ದೇವಿಗೆ ಪೂಜೆ, ಅಭಿಷೇಕ ಹಾಗೂ ಪ್ರಸಾದ ವಿತರಣೆ ನಡೆ ಸಲಾಯಿತು ಎಂದು ತಿಳಿಸಿದರು.

Jagadguru Panchacharya Seva Samiti ಈ ಸಂದರ್ಭದಲ್ಲಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಚಂದ್ರಶೇಖರಯ್ಯ, ಖಜಾಂಚಿ ಎಸ್.ರಮೇಶ್, ಸಂಘಟನಾ ಕಾರ್ಯದರ್ಶಿಪಂಚಾಕ್ಷರಿ, ಸದಸ್ಯರುಗಳಾದ ಲೋಕೇಶ್, ಓಂಕಾರಸ್ವಾಮಿ, ಉಮಾ ಶಂಕರ್, ಯೋಗೀಶ್, ನಂದೀಶ್ ಸೇರಿದಂತೆ ಮಹಿಳೆಯರು, ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...