Thursday, February 5, 2026
Thursday, February 5, 2026

CM Siddharamaih ಆರ್ಯ ಈಡಿಗ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡ ಸೀಎಂ

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಯ ಈಡಿಗ ಸಂಘ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈಡಿಗ, ಬಿಲ್ಲವ ಮತ್ತು ನಾಮದಾರಿ ಸೇರಿ 26 ಪಂಗಡಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿದರು.

CM Siddharamaih ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಮುದಾಯದ ವಿವಿಧ 26 ಪಂಗಡಗಳ ನಾಯಕರು ಮತ್ತು ಗೌರವಾನ್ವಿತ ಸ್ವಾಮೀಜಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...