Friday, April 3, 2026
Friday, April 3, 2026

D.K.Shivakumar ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಈಡಿಗ ಸಮುದಾಯದ ಪಾತ್ರವಿದೆ- ಡಿ.ಕೆ.ಶಿವಕುಮಾರ್

Date:

D.K.Shivakumar ಅರಮನೆ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಮತ್ತು 25 ಪಂಗಡಗಳ ಬೃಹತ್ ಜಾಗೃತ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಮಕೆ.ಶಿವಕುಮಾರ್ ಭಾಗವಹಿಸಿ, ಮಾತನಾಡಿದರು

D.K.Shivakumar ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಈಡಿಗ ಸಮುದಾಯದ ಪಾತ್ರವೂ ಮಹತ್ವದ್ದಾಗಿದೆ. ಅದಕ್ಕೆ ನಾನು ಆಭಾರಿಯಾಗಿದ್ದು, ಈಡಿಗ ಸಮುದಾಯಕ್ಕೆ ಕೊಟ್ಟ ಮಾತನ್ನು ಉಳಿಸಿಕೊಳ್ಳವುದು ನಮ್ಮ ಜವಾಬ್ದಾರಿ. ಅಮೃತ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮಾತನ್ನು ನಾವು ಮರೆಯುವಂತಿಲ್ಲ. ವಿದ್ಯೆಯಿಂದ ವಿವೇಕರಾಗಬೇಕು, ಸಂಘಟನೆಯಿಂದ ಬಲವಂತರಾಗಬೇಕು ಎನ್ನುವ ಅವರ ಮಾತು ಇಂದಿಗೂ ಪ್ರಸ್ತುತ. ಈಡಿಗ ಸಮುದಾಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅವರ ಏಳಿಗೆಗಾಗಿ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ಡಿ.ಕೆ.ಶಿಕುಮಾರ್ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದರೆ ಉತ್ತಮ ಆರೋಗ್ಯ ಜೀವನ-ಜಿ.ಎ. ಮಂಜುನಾಥ್.

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದಲ್ಲಿ ಉತ್ತಮ ಆರೋಗ್ಯ, ಜೀವನ‌ ಹಾಗೂ...

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ.

Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್...

MESCOM ಏಪ್ರಿಲ್ 4. ಶಿವಮೊಗ್ಗದ ಹೊಸಳ್ಳಿ, ರಾಮೇನಕೊಪ್ಪ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM  ಶಿವಮೊಗ್ಗ ಮಂಡ್ಲಿ 11011 ಕೆವಿ ವಿದ್ಯುತ್ ಉಪಕೇಂದ್ರದಿAದ ಎಂ.ಆರ್.ಎಸ್ 22011...

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...