Thursday, September 17, 2026
Thursday, September 17, 2026

Article 370 ಜಮ್ಮು& ಕಾಶ್ಮೀರ ಭಾರತದ ಅವಿಭಾಜ್ಯ ಅಂಗ -ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ- ಎಸ್.ಆರ್.ಬೊಮ್ಮಾಯಿ

Date:

Article 370 ಸುಪ್ರೀಂ ಕೋರ್ಟ್ ಇವತ್ತು ನೀಡಿರುವ ಅತ್ಯಂತ ಮಹತ್ವದ ತೀರ್ಪು ಐತಿಹಾಸಿಕವಾಗಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸಾರಿದೆ. ಹಾಗೂ ಕೇಂದ್ರ ಸರ್ಕಾರ ಆರ್ಟಿಕಲ್ 370 ಯನ್ನು ರದ್ದುಪಡಿಸಿರುವುದನ್ನು ಎತ್ತಿ ಹಿಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

Article 370 ಈ ಸಂದರ್ಭದಲ್ಲಿ ನಾನು ಪ್ರಧಾನಿ ಶ್ರೀ ನರೇಂದ್ರ ಮೋದಿ
ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ
ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ . ದೂರದೃಷ್ಟಿ ಇರುವ ಭಾರತದ ಏಕತೆ ಮತ್ತು ಅಖಂಡತೆ ಎತ್ತಿ ಹಿಡಿಯುವ ದಿಟ್ಟ ನಿರ್ಧಾರ ಮಾಡಿ ಜಮ್ಮು ಕಾರ್ಶಿರದಲ್ಲಿ ಶಾಂತಿ, ನೆಮ್ಮದಿ ಸ್ಥಾಪನೆಗೆ ನಾಂದಿ ಹಾಡಿರುವ ನಿರ್ಣಯಕ್ಕೆ ಸುಪ್ರೀಂ ಕೋರ್ಟ್ ಸಹಮತ ಮುದ್ರೆ ಒತ್ತಿದ್ದು ಮೋದಿ ಸರ್ಕಾರದ ಸಾಧನೆಗೆ ಮತ್ತೊಂದು ಗರಿ ಇಟ್ಟಂತಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...