Thursday, September 17, 2026
Thursday, September 17, 2026

State Level Athletics Games ಕು‌ಮಾರಿ ಪಿ.ಅವಿಜ್ಞಾ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ

Date:

State Level Athletics Games ಇತ್ತೀಚೆಗೆ ನೆಡೆದ ಪಿಯುಸಿ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅವಿಜ್ಞಾ ಪಿ.400 ಮೀಟರ್‌ನಲ್ಲಿ ದ್ವಿತೀಯ ಸ್ತಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

State Level Athletics Games ಇವರು ಶಿವಮೊಗ್ಗ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಅನುಷ ಜೆ. ನಾಂಯ್ಕ್ 100 ಮೀಟರ್ ಮತ್ತು 200 ಮೀಟರ್‌ನಲ್ಲಿ 4ನೇ ಸ್ತಾನ ಪಡೆದಿರುತ್ತಾರೆ. ಇವರುಗಳಿಗೆ ಅಥ್ಲೆಟಿಕ್ ತರಬೇತುದಾರರಾದ ಶಿವುಕುಮಾರ್ ಎಂ.ಡಿ. ಆವರ ಬಳಿ ತರಬೇತಿಯನ್ನು ಪಡೆದಿದ್ದು, ಇವರನ್ನು ಕಾಲೇಜು ಆಡಳಿತ ಮಂಡಳಿ, ಪೋಷಕರು ಕುಟುಂಬದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...