Wednesday, September 16, 2026
Wednesday, September 16, 2026

CM Siddharamaih ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಬೆತ್ತಲೆ ಪ್ರಕರಣ, ತಪ್ಪಿತಸ್ಥರಿಗೆ ಶಿಕ್ಷೆ- ಸಿದ್ಧರಾಮಯ್ಯ

Date:

CM Siddharamaih ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದಿದ್ದಾರೆ.

CM Siddharamaih ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...