Wednesday, July 8, 2026
Wednesday, July 8, 2026

Shivamogga Police ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಪರಾಧ ತಡೆ ಮಾಸಾಚರಣೆ

Date:

Shivamogga Police ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರ ನಿಯಮ ಪಾಲನೆ ಅರಿವು ಮೂಡಿಸುವ ಬೀದಿ ನಾಟಕ ಆಯೋಜಿಸಲಾಯಿತು.

ಅಂಡರ್‌‌ ಬ್ರಿಡ್ಜ್‌ ಸರ್ಕಲ್‌ ಬಳಿ ಯಮ ಮತ್ತು ಚಿತ್ರಗುಪ್ತ ವೇಷಧಾರಿಗಳು ಹೆಲ್ಮೆಟ್‌ ಧರಿಸದೆ ವಾಹನ ಚಾಲನೆ ಮಾಡಿದರೆ ಯಮಲೋಕಕ್ಕೆ ದಾರಿ ಸುಲಭ ಎಂದು ಜಾಗೃತಿ ಮೂಡಿಸಿದರು.

ವಿವಿಧ ಸಂಚಾರ ನಿಯಮಗಳ ಕುರಿತು ಜನರಲ್ಲಿ ಅರಿವು ಮೂಡಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌, ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಜಗದೀಶ್‌ ಹಂಚಿನಾಳ್‌, ಭದ್ರಾವತಿ ನಗರ ಇನ್ಸ್‌ಪೆಕ್ಟರ್‌ ಶ್ರೀಶೈಲ್‌, ಪೇಪರ್‌ ಟೌನ್‌ ಇನ್ಸ್‌ಪೆಕ್ಟರ್‌ ನಾಗಮ್ಮ ಸೇರಿದಂತೆ ವಿವಿಧ ಠಾಣೆ ಸಿಬ್ಬಂದಿ ಇದ್ದರು.

Shivamogga Police ಭದ್ರಾವತಿ ಜನ್ನಾಪುರದ ಡಾ. ಬಿ.ಆರ್. ಅಂಬೇಡ್ಕರ್ ಜಾನಪದ ಕಲಾ ಸಂಘದ ತಮಟೆ ಜಗದೀಶ್ ತಂಡ ಬೀದಿ ನಾಟಕ ನಡೆಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...